ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭಟನೆ: ಅಸ್ತವ್ಯಸ್ತ

Last Updated 30 ಮೇ 2014, 19:30 IST
ಅಕ್ಷರ ಗಾತ್ರ

ಶ್ರೀನಗರ (ಪಿಟಿಐ): ಸೋಫಿಯಾನ್‌ ಜಿಲ್ಲೆಯಲ್ಲಿ ಭದ್ರತಾ ಸಿಬ್ಬಂದಿಯಿಂದ ಅತ್ಯಾಚಾರಕ್ಕೊಳಗಾಗಿ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳ 5ನೇ ವರ್ಷದ ಪುಣ್ಯಸ್ಮರಣೆಯ ಅಂಗವಾಗಿ ಹುರಿಯತ್‌ ಕಾನ್ಫರೆನ್ಸ್‌ ಶ್ರೀನಗರದಲ್ಲಿ ನೀಡಿದ್ದ ಪ್ರತಿಭಟನಾ ಕರೆಯಿಂದಾಗಿ ಶುಕ್ರವಾರ ಜನಜೀವನ ಅಸ್ತವ್ಯಸ್ತಗೊಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT