ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಮೋದಿ ಮೊದಲ ವಿದೇಶ ಪ್ರವಾಸ ಭೂತಾನ್‌ಗೆ?

Last Updated 5 ಜೂನ್ 2014, 20:11 IST
ಅಕ್ಷರ ಗಾತ್ರ

ನವದೆಹಲಿ: ಪ್ರಸ್ತುತ ಲೋಕಸಭಾ ಅಧಿವೇಶನದ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ‘ಸಾರ್ಕ್‌’ ಕೂಟದ ಸದಸ್ಯ ರಾಷ್ಟ್ರವಾದ ಭೂತಾನ್‌ಗೆ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ.  

ಮೋದಿ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ವಿದೇಶ ಪ್ರವಾಸ ಇದಾ­ಗಲಿದೆ.  ಪ್ರವಾಸ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾ­ಲಯ ಇದುವ­ರೆಗೂ ಅಧಿಕೃತ ಮಾಹಿತಿ ನೀಡಿಲ್ಲ. ಮೂಲಗಳ ಪ್ರಕಾರ ಅವರು ಭೂತಾನ್‌ಗೆ ಭೇಟಿ ನೀಡುವುದು ಬಹುತೇಕ ಖಚಿತ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT