ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶಸ್ತಿ ಪ್ರದಾನ

Last Updated 6 ಜನವರಿ 2016, 19:00 IST
ಅಕ್ಷರ ಗಾತ್ರ
ಶ್ರವಣಬೆಳಗೊಳದ ‘ಬಾಹುಬಲಿ ಪ್ರಾಕೃತ ವಿದ್ಯಾಪೀಠ’ದ ವತಿಯಿಂದ ಕೋಲ್ಕತ್ತದ  ರಾಜಭವನದಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ವಿದ್ವಾಂಸ ಪ್ರೊ.ಎಸ್‌.ಆರ್‌.ಬ್ಯಾನರ್ಜಿ ಅವರಿಗೆ ‘ಪ್ರಾಕೃತ ಜ್ಞಾನಭಾರತಿ ಅಂತರರಾಷ್ಟ್ರೀಯ ಪ್ರಶಸ್ತಿ’ಯನ್ನು ರಾಜ್ಯಪಾಲ ಕೇಸರಿನಾಥ ತ್ರಿಪಾಠಿ ಅವರು  ಪ್ರದಾನ ಮಾಡಿದರು. ಸಾಹಿತಿ ಪ್ರೊ. ಹಂಪ ನಾಗರಾಜಯ್ಯ ಹಾಗೂ ಜೈನ ಸಮಾಜದ ಮುಖಂಡ ಇಂದ್ರ ಕುಮಾರ್‌ ಚಿತ್ರದಲ್ಲಿದ್ದಾರೆ. ಶ್ರವಣಬೆಳಗೊಳದ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಸ್ಥಾಪಿಸಿರುವ ಈ ಪ್ರಶಸ್ತಿ ₹2 ಲಕ್ಷ ನಗದು ಒಳಗೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT