ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೆ. 8ರಂದು ವಿರಾಟ್‌ ಹಿಂದೂ ಸಮಾಜೋತ್ಸವ

Last Updated 31 ಜನವರಿ 2015, 20:06 IST
ಅಕ್ಷರ ಗಾತ್ರ

ಬೆಂಗಳೂರು: ವಿಶ್ವ ಹಿಂದೂ ಪರಿಷತ್‌ನ ಸ್ವರ್ಣ ಜಯಂತಿ ಅಂಗ­ವಾಗಿ ಫೆ.8ರಂದು ‘ವಿರಾಟ್‌ ಹಿಂದೂ ಸಮಾಜೋತ್ಸವ’ವನ್ನು ಹಮ್ಮಿ­ಕೊಳ್ಳಲಾಗಿದೆ ಎಂದು ಪರಿಷತ್‌ನ ದಕ್ಷಿಣ ಪ್ರಾಂತದ ಕಾರ್ಯದರ್ಶಿ ಟಿ.ಎ.ಪಿ. ಶೆಣೈ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಬಸವನಗುಡಿ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಸಮಾಜೋತ್ಸವವನ್ನು ಉದ್ಘಾಟಿಸಲಿ­ದ್ದಾರೆ’ ಎಂದರು.

ಪರಿಷತ್‌ನ ಕಾರ್ಯಾಧ್ಯಕ್ಷ ಪ್ರವೀಣ್‌ ತೊಗಾಡಿಯಾ, ಆರ್‌್ಎಸ್‌ಎಸ್‌ ಕಾರ್ಯದರ್ಶಿ ಭಯ್ಯಾಜಿ ಜೋಶಿ ಹಾಗೂ ರಾಜ್ಯದ ವಿವಿಧ ಮಠಾಧೀಶರು ಸಮಾವೇಶ­ದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.  ಸ್ವಾಗತ ಸಮಿತಿ ಅಧ್ಯಕ್ಷ ಸಿ. ಸೋಮಶೇಖರ್ ಗೋಷ್ಠಿಯಲ್ಲಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT