ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೇಸ್‌ಬುಕ್‌ ಖಾತೆ ತೆರೆದ ಮೇನಕಾ

Last Updated 11 ಜೂನ್ 2014, 19:30 IST
ಅಕ್ಷರ ಗಾತ್ರ


ನವದೆಹಲಿ (ಪಿಟಿಐ): ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ಅವರು ತಮ್ಮ ಸಚಿವಾಲ­ಯ­­ದೊಂದಿಗೆ ಜನಸಾ­ಮಾನ್ಯರು ಸುಲಭ­ವಾಗಿ ಸಂಪರ್ಕಿಸಲು ಸಾಧ್ಯವಾಗುವಂತೆ ಇ–ಮೇಲ್‌ ಹಾಗೂ ಫೇಸ್‌ಬುಕ್‌ ಖಾತೆ ತೆರೆದಿದ್ದಾರೆ.

ಮೇನಕಾ ಅವರ ಇ–ಮೇಲ್ ಖಾತೆ minwcd@nic.in. ಹಾಗೂ ಸಚಿವಾಲಯದ ಖಾತೆ helpwcd@nic.in ಫೇಸ್‌ಬುಕ್‌ ಖಾತೆ ಸಂಪರ್ಕಿಸಲು www.facebook.­com/ministry WCD. ಎಂದು ಮೂಲಗಳು ತಿಳಿಸಿವೆ.

ಮಹಿಳೆಯರಿಗೆ ಪ್ರಶಸ್ತಿ: ಮಹಿಳಾ ಸಬಲೀಕರಣಕ್ಕೆ ಕೊಡುಗೆ ನೀಡಿದ ಮಹಿಳೆಯರನ್ನು ಗುರುತಿಸಿ ಪ್ರತಿ ಜಿಲ್ಲೆಯಲ್ಲೂ ಒಬ್ಬ ಮಹಿಳೆಗೆ ಪ್ರಶಸ್ತಿ ನೀಡುವುದಾಗಿ ಸಚಿವೆ ಮೇನಕಾ ಗಾಂಧಿ ಹೇಳಿದ್ದಾರೆ.

ಪ್ರಶಸ್ತಿ ಜತೆ 25,000 ಹಣ ನೀಡಲಾಗುವುದು. ಮಾರ್ಚ್‌ 8 ಅಂತರರಾಷ್ಟ್ರೀಯ ಮಹಿಳಾ ದಿನ ಈ ಪ್ರಶಸ್ತಿಯನ್ನು ನೀಡಲು ನಿರ್ಧರಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT