ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಂದೂಕಿನಿಂದ ಬೆದರಿಸಿ ಅತ್ಯಾಚಾರ

Last Updated 1 ಜೂನ್ 2014, 19:30 IST
ಅಕ್ಷರ ಗಾತ್ರ

ಠಾಣೆ (ಪಿಟಿಐ): ಮಹಿಳೆಯ ತಲೆಗೆ ಬಂದೂಕಿನ ನಳಿಕೆಯಿಟ್ಟು ಬೆದರಿಸಿ ಆಕೆಯ ಮೇಲೆ ಅತ್ಯಾಚಾರ ಎಸಗಿದ ಘಟನೆ  ಜಿಲ್ಲೆಯ ಭಾಯಂಧರ  ರೈಲು ನಿಲ್ದಾಣದಲ್ಲಿ ನಡೆದಿದೆ ಎಂದು ಭಾನುವಾರ ಪೊಲೀಸರು ತಿಳಿಸಿದ್ದಾರೆ.

‘ರೈಲು ನಿಲ್ದಾಣದ ಎದುರಿನ ಎಟಿಎಂ ಬಳಿ ಮೇ 30ರಂದು ನಡೆದ ಈ ಪ್ರಕರಣದಲ್ಲಿ ಕನಿಷ್ಠ ಇಬ್ಬರು ಭಾಗಿಯಾಗಿದ್ದಾರೆ’ ಎಂದು ನವ್‌ಘರ್‌ ಪೊಲೀಸ್‌್ ಠಾಣೆ ಸಬ್‌ಇನ್‌ಸ್ಪೆಕ್ಟರ್‌್ ಅಪರ್ಣಾ ವಾಟ್ಕರ್‌್ ಹೇಳಿದ್ದಾರೆ.

‘ಅಪರಿಚಿತ ವ್ಯಕ್ತಿ ನನ್ನ ತಲೆಗೆ ರಿವಾಲ್ವರ್‌ನಿಂದ ಗುರಿ ಇಟ್ಟಿದ್ದ. ಆಗ ದೀಪಕ್‌್ ಎಂಬಾತ ನನ್ನ ಮೇಲೆ ಅತ್ಯಾಚಾರ ಎಸಗಿದ’ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿಗಳಿಗಾಗಿ ಹುಡುಕಾಟ ನಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT