ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಯಲಿನಲ್ಲಿ ಮೂತ್ರ ವಿಸರ್ಜನೆ ₹6.5 ಲಕ್ಷ ದಂಡ ವಸೂಲಿ

Last Updated 27 ಮೇ 2016, 19:57 IST
ಅಕ್ಷರ ಗಾತ್ರ

ಬೆಂಗಳೂರು:  ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಗಳ ಬಯಲಿನಲ್ಲಿ ಮೂತ್ರ ವಿಸರ್ಜನೆ ಮಾಡಿದ 6,423 ಸಾರ್ವಜನಿಕರಿಂದ ಕಳೆದ ಮೂರು ತಿಂಗಳಲ್ಲಿ ₹6.42 ಲಕ್ಷ ದಂಡ ವಸೂಲಿ ಮಾಡಲಾಗಿದೆ.

ಮೆಜೆಸ್ಟಿಕ್‌ ಹಾಗೂ ಮೈಸೂರು ರಸ್ತೆಯ ಸ್ಯಾಟಲೈಟ್‌ ಬಸ್‌ ನಿಲ್ದಾಣಗಳಲ್ಲಿ ಈ ದಂಡ ಸಂಗ್ರಹಿಸಲಾಗಿದೆ. ಬಯಲು ಮೂತ್ರ ವಿಸರ್ಜನೆ ಮಾಡುವ ಪ್ರಯಾಣಿಕರಿಗೆ ₹100 ಹಾಗೂ ಸಿಬ್ಬಂದಿಗೆ ₹200 ದಂಡ ವಿಧಿಸಲಾಗುತ್ತಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT