ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಲು: ಶಾಲಾ ಸಮಯ ಬದಲು

Last Updated 2 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಭುವನೇಶ್ವರ(ಐಎಎನ್‌ಎಸ್): ಒಡಿಶಾ ರಾಜ್ಯದಾ­ದ್ಯಂತ ತಾಪಮಾನ 40 ಡಿಗ್ರಿ ಸೆಲ್ಸಿಯಸ್‌ಗೂ ಹೆಚ್ಚಾಗಿರುವ ಕಾರಣ ಎಲ್ಲಾ ಶಾಲೆಗಳನ್ನು ಬೆಳಗಿನ ಸಮಯದಲ್ಲೇ ನಡೆಸಲು ನಿರ್ಧರಿಸಲಾಗಿದೆ. ‘ಸರ್ಕಾರದ ನಿರ್ದೇಶನದಂತೆ ಎಲ್ಲಾ ಶಾಲೆಗಳನ್ನು ಬುಧವಾರದಿಂದ ಬೆಳಿಗ್ಗೆಯಿಂದಲೇ ಆರಂಭಿಸಲಾಗಿದೆ.

ಇದರ ಪ್ರಕಾರ ಶಾಲೆಗಳು ಬೆಳಿಗ್ಗೆ 6 ರಿಂದ 10.30ರವರೆಗೆ ಕಾರ್ಯನಿರ್ವಹಿಸಲಿವೆ’ ಎಂದು ಶಿಕ್ಷಣ ಇಲಾಖೆ ಅಧಿಕಾರಿ­ಯೊಬ್ಬರು ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.  ರಾಜ್ಯದ ಪ್ರಮುಖ ಐದು ನಗರ­ಗಳಲ್ಲಿ ಮಂಗಳವಾರ 40 ಡಿಗ್ರಿ ಸೆಲ್ಸಿಯಸ್‌ ತಾಪ­ಮಾನ ದಾಖಲಾಗಿದೆ. ಉಳಿದ ನಗರ, ಪಟ್ಟಣಗಳಲ್ಲಿಯೂ ಇದೇ ಪರಿಸ್ಥಿತಿ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT