ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ವಾಲಿಬಾಲ್‌

Last Updated 2 ಜೂನ್ 2015, 19:30 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ ವಾಲಿಬಾಲ್‌ ಸಂಸ್ಥೆ (ವಿಎಫ್‌ಐ) ರಾಜ್ಯ ವಾಲಿಬಾಲ್‌ ಸಂಸ್ಥೆಗೆ ಪುರುಷರ ಹಾಗೂ ಮಹಿಳೆಯರ ವಿಭಾಗಗಳಲ್ಲಿ ನಡೆಯುವ 64ನೇ ರಾಷ್ಟ್ರೀಯ ಸೀನಿಯರ್‌ ವಾಲಿಬಾಲ್‌ ಚಾಂಪಿಯನ್‌ಷಿಪ್‌ನ ಆತಿಥ್ಯ ನೀಡಿದೆ.

ಈ ಚಾಂಪಿಯನ್‌ಷಿಪ್‌ ಮುಂದಿನ ವರ್ಷದ ಜನವರಿ 2ರಿಂದ 10ರವರೆಗೆ ಕಂಠೀರವ ಕ್ರೀಡಾಂಗಣದಲ್ಲಿ ಜರುಗ ಲಿದೆ. 14 ವರ್ಷದ ಒಳಗಿನವರ ಬಾಲಕರ ಹಾಗೂ ಬಾಲಕಿಯರ ವಿಭಾಗಗಳಲ್ಲಿ ನಡೆಯುವ  24ನೇ ಮಿನಿ ರಾಷ್ಟ್ರೀಯ ವಾಲಿಬಾಲ್‌ ಚಾಂಪಿಯನ್‌ ಷಿಪ್‌ ಕೂಡಾ ಬೆಂಗಳೂರಿನಲ್ಲಿ ಆಯೋಜನೆಗೊಳ್ಳಲಿದೆ.

ಈ ವರ್ಷದ ಅಕ್ಟೋಬರ್ ಅಥವಾ ನವೆಂಬರ್‌ ತಿಂಗಳಿನಲ್ಲಿ  ನಡೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT