ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಸಿಗೆ ವಿಜ್ಞಾನ ಶಿಬಿರ

Last Updated 3 ಮೇ 2016, 19:58 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಮೇ 16 ರಿಂದ ಆರು ದಿನಗಳವರೆಗೆ ವಿಶೇಷ ಬೇಸಿಗೆ ವಿಜ್ಞಾನ ಶಿಬಿರ ಏರ್ಪಡಿಸಲಾಗಿದೆ.

ಶಿಬಿರದಲ್ಲಿ ವಿಜ್ಞಾನ ಮಾದರಿಗಳನ್ನು ಸಿದ್ಧಪಡಿಸುವ ಹಾಗೂ ವಿವಿಧ ವೈಜ್ಞಾನಿಕ ಸಂಗತಿಗಳನ್ನು ಪ್ರಾತ್ಯಕ್ಷಿಕೆ ಮೂಲಕ ತಿಳಿಸಿಕೊಡಲಾಗುತ್ತದೆ.

25 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಇರುತ್ತದೆ. ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನ. ವಿಳಾಸ: ವಿಜ್ಞಾನ ಭವನ, 21 ನೇ ಮುಖ್ಯರಸ್ತೆ, ಬನಶಂಕರಿ 2 ನೇ ಹಂತ. ಸಂಪರ್ಕಕ್ಕೆ: 93421 76030.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT