ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೋಧನಾ ಅವಧಿ ಏರಿಕೆ ಸದ್ಯಕ್ಕಿಲ್ಲ

Last Updated 2 ಜುಲೈ 2015, 19:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರ ವಾರದ ಬೋಧನಾ ಅವಧಿಯನ್ನು 22 ಗಂಟೆಗೆ ಏರಿಸಿ ಹೊರಡಿಸಿದ್ದ ಆದೇಶವನ್ನು ತಾತ್ಕಾಲಿಕವಾಗಿ ಅಮಾನತಿನಲ್ಲಿ ಇಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಆರ್‌.ವಿ. ದೇಶಪಾಂಡೆ ಗುರುವಾರ ವಿಧಾನಪರಿಷತ್ತಿನಲ್ಲಿ ಪ್ರಕಟಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT