ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟಿಷ್ ಪದ್ಧತಿ ಕೈಬಿಡಲು ಸೂಚನೆ

Last Updated 14 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಬ್ರಿಟಿಷ್ ಯುಗದ ಪೊಲೀಸ್ ವ್ಯವಸ್ಥೆಗೆ ಪೂರ್ಣವಿರಾಮ ಹಾಕಿ ಎಂದು ಕೇಂದ್ರ ಸರ್ಕಾರ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಅಧಿಕೃತ ಸಭೆ ಸಮಾರಂಭಗಳಿಗೆ ಹಾಜರಾಗುವಾಗ ಹಿರಿಯ ಪೊಲೀಸ್ ಅಧಿಕಾರಿಗಳು ಕಿರಿಯ ಸಿಬ್ಬಂದಿಯ ಬೆಂಗಾವಲು ಪಡೆಯುವುದನ್ನು ನಿಲ್ಲಿಸಬೇಕು ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT