ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರೆಂಡನ್ ಮೆಕ್ಲಮ್‌ ಶೂನ್ಯ ಸಾಧನೆ

Last Updated 29 ಮಾರ್ಚ್ 2015, 4:21 IST
ಅಕ್ಷರ ಗಾತ್ರ

ಮೆಲ್ಬರ್ನ್‌: ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿರುವ ನ್ಯೂಜಿಲೆಂಡ್‌ನ ಮೊದಲ ವಿಕೆಟ್‌ ಪತನಗೊಂಡಿದೆ.

ನ್ಯೂಜಿಲೆಂಡ್‌ ತಂಡದ ನಾಯಕ ಬ್ರೆಂಡನ್ ಮೆಕ್ಲಮ್‌ ಅವರು ಆಸ್ಟ್ರೇಲಿಯಾದ ಮಿಷೆಲ್‌ ಸ್ಟಾರ್ಕ್‌ ಅವರ ಎಸೆತದಲ್ಲಿ ವಿಕೆಟ್‌ ಕಳೆದುಕೊಂಡಿದ್ದಾರೆ. ಯಾವುದೇ ರನ್‌ ಗಳಿಸದೆ ಮೆಕ್ಲಮ್‌ ಪೆವಿಲಿಯನ್‌ಗೆ ಮರಳಿದ್ದಾರೆ.

ಮುಂದಿನ ನಾಲ್ಕು ವರ್ಷಗಳ ಕಾಲ ಏಕದಿನ ಕ್ರಿಕೆಟ್‌ನ ಚಾಂಪಿಯನ್‌ ಯಾರು ಎಂಬುದು ಇಂದು ಬಹಿರಂಗಗೊಳ್ಳಲಿದೆ. ಈ ಪಟ್ಟ ಆಸ್ಟ್ರೇಲಿಯಾ ಅಥವಾ ನ್ಯೂಜಿಲೆಂಡ್‌ ಯಾವ ತಂಡದ ಪಾಲು ಆಗಲಿದೆ ಎಂಬುದು ಕುತೂಹಲವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT