ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಟ್ಕಳಗೆ ಜಾಮೀನಿಲ್ಲ

Last Updated 24 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ(ಪಿಟಿಐ): ಜಾಮಾ ಮಸೀದಿ ಮೇಲಿನ ಭಯೋತ್ಪಾದಕ ದಾಳಿಗೆ ಸಂಬಂಧಿಸಿ ಇಂಡಿಯನ್‌ ಮುಜಾಹಿ­ದ್ದೀನ್‌ ಸಂಸ್ಥಾಪಕ ಯಾಸೀನ್‌ ಭಟ್ಕಳ­ನಿಗೆ ದೆಹಲಿ ನ್ಯಾಯಾಲಯ ಜಾಮೀನು ನೀಡಲು ಗುರುವಾರ ನಿರಾಕರಿಸಿತು.

ಹೆಚ್ಚುವರಿ ಸೆಷನ್ಸ್‌ ನ್ಯಾಯಾಧೀಶ ದಯಾ ಪ್ರಕಾಶ್‌ ಅವರು ಭಟ್ಕಳ ಜಾಮೀನು ಅರ್ಜಿ ತಿರಸ್ಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT