ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭವಿಷ್ಯಕ್ಕೆ ಮಾರಕ

Last Updated 1 ಜುಲೈ 2015, 19:30 IST
ಅಕ್ಷರ ಗಾತ್ರ

ಕಲಬುರ್ಗಿ ತಾಲ್ಲೂಕಿನಲ್ಲಿ ಸಣ್ಣ  ವಯಸ್ಸಿನ ಹೆಣ್ಣು ಮಕ್ಕಳನ್ನು ಮದುವೆಯಿಂದ ರಕ್ಷಿಸಿರುವುದು ಹೆಮ್ಮೆಯ ವಿಷಯ. ಇಂದು ಕೆಲವು  ಪೋಷಕರು ಹಣದ ಆಮಿಷಕ್ಕೆ ಒಳಗಾಗಿ ಚಿಕ್ಕ  ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಡುತ್ತಿದ್ದಾರೆ.

ಇದರಿಂದ ಆ ಮಕ್ಕಳು ತಮ್ಮ  ಹಕ್ಕುಗಳನ್ನು ಕಳೆದುಕೊಳ್ಳಬೇಕಾದ ಸ್ಥಿತಿ ಬರುತ್ತದೆ. ಪೋಷಕರ ತಪ್ಪುಗಳು ಮಕ್ಕಳ ಭವಿಷ್ಯಕ್ಕೆ ಮಾರಕಆಗುತ್ತವೆ. ಅದಾಗದಂತೆ ಜಾಗೃತಿ ಮೂಡಿಸಬೇಕಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT