ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾನೋಟ್‌ ಉಪಾಧ್ಯಕ್ಷ

Last Updated 1 ಜೂನ್ 2015, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಭಾರತ ಒಲಿಂಪಿಕ್ಸ್‌ ಸಂಸ್ಥೆಯ (ಐಒಎ) ಮಾಜಿ ಮಹಾ ಕಾರ್ಯದರ್ಶಿ ಲಲಿತ್‌ ಭಾನೋಟ್‌ ಅವರು ಏಷ್ಯಾ ಅಥ್ಲೆಟಿಕ್ಸ್‌ ಸಂಸ್ಥೆಯ (ಎಎಎ) ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. 

ಭಾರತ ಅಥ್ಲೆಟಿಕ್ಸ್‌ ಫೆಡರೇಷನ್‌ ಭಾನೋಟ್‌ ಅವರ ಹೆಸರನ್ನು ಉಪಾಧ್ಯಕ್ಷ ಸ್ಥಾನಕ್ಕೆ ಶಿಫಾರಸು ಮಾಡಿತ್ತು. ಸೋಮ ವಾರ ವುಹಾನ್‌ನಲ್ಲಿ ನಡೆದ ಚುನಾವಣೆ ಯಲ್ಲಿ ಐದು ಉಪಾಧ್ಯಕ್ಷ ಸ್ಥಾನಗಳಿಗೆ ವಿವಿಧ ದೇಶಗಳ 14 ಮಂದಿ ಸ್ಪರ್ಧಿಸಿ ದ್ದರು. ಈ ಪೈಕಿ ಭಾನೋಟ್‌ ಬಹುಮತ ದಿಂದ ಗೆದ್ದರು. ಭಾನೋಟ್‌ 2010ರ ಕಾಮನ್‌ವೆಲ್ತ್‌ ಕೂಟದಲ್ಲಿ ನಡೆದಿದ್ದ ಅವ್ಯವಹಾರದಲ್ಲಿ ಭಾಗಿಯಾಗಿ ಕೆಲ ಕಾಲ ಸೆರೆವಾಸ ಅನುಭವಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT