ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕೆ 6 ವಿಕೆಟ್‌ಗಳ ಗೆಲುವು

ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟ್ವೆಂಟಿ– 20 ಕ್ರಿಕೆಟ್‌
Last Updated 27 ಮಾರ್ಚ್ 2016, 17:37 IST
ಅಕ್ಷರ ಗಾತ್ರ

ಮೊಹಾಲಿ: ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟ್ವೆಂಟಿ– 20 ಕ್ರಿಕೆಟ್‌ ಪಂದ್ಯದಲ್ಲಿ ಭಾರತ ತಂಡ 6 ವಿಕೆಟ್‌ಗಳ ಗೆಲುವನ್ನು ತನ್ನದಾಗಿಸಿಕೊಂಡಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ಆರಿಸಿಕೊಂಡ ಆಸ್ಟ್ರೇಲಿಯಾ ನಿಗದಿತ ಓವರ್‌ಗಳಲ್ಲಿ ಆರು ವಿಕೆಟ್‌ ನಷ್ಟಕ್ಕೆ 160 ರನ್‌ ಗಳಿಸಿತ್ತು.

161 ರನ್‌ ಗೆಲುವಿನ ಗುರಿಯ ಬೆನ್ನತ್ತಿದ ಭಾರತ ತಂಡ 19.1 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 161 ರನ್‌ ಪೇರಿಸಿ ಜಯ ಸಾಧಿಸಿತು.

51 ಎಸೆತಗಳಲ್ಲಿ 82 ರನ್‌ ಗಳಿಸಿದ ವಿರಾಟ್‌ ಕೊಹ್ಲಿ ಭಾರತದ ಗೆಲುವಿನಲ್ಲಿ ಮುಖ್ಯ ಪಾತ್ರ ವಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT