ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಎದುರು ಅತಿ ಕಡಿಮೆ ರನ್‌ ಗಳಿಸಿದ ದಕ್ಷಿಣ ಆಫ್ರಿಕಾ

Last Updated 26 ನವೆಂಬರ್ 2015, 19:36 IST
ಅಕ್ಷರ ಗಾತ್ರ

ನಾಗಪುರದ ಜಮ್ತಾ ಅಂಗಳದಲ್ಲಿ ನಡೆಯುತ್ತಿರುವ ಟೆಸ್ಟ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಮೊದಲ ಇನಿಂಗ್ಸ್‌ನಲ್ಲಿ 79 ರನ್‌ಗಳಿಗೆ ಆಲೌಟ್ ಮಾಡಿದ ಭಾರತ ತಂಡವು ಹೊಸ ದಾಖಲೆ ಬರೆಯಿತು.

ಭಾರತದ ವಿರುದ್ಧದ ಅತ್ಯಂತ ಕಡಿಮೆ ಮೊತ್ತ ಗಳಿಸಿದ ತಂಡದ ಸ್ಥಾನವನ್ನು ದಕ್ಷಿಣ ಆಫ್ರಿಕಾ ಪಡೆದಿದೆ. 1990ರಲ್ಲಿ ಶ್ರೀಲಂಕಾ ತಂಡವು ಚಂಡೀಗಡದ ಟೆಸ್ಟ್ ಪಂದ್ಯದಲ್ಲಿ 82 ರನ್‌ಗಳಿಗೆ ಆಲೌಟ್ ಆಗಿದ್ದು ಇಲ್ಲಿಯವರೆಗಿನ ಕಡಿಮೆ ಮೊತ್ತವಾಗಿತ್ತು.

ದಕ್ಷಿಣ ಆಫ್ರಿಕಾ ತಂಡವು 2006ರಲ್ಲಿ ಜೋಹಾನ್ಸ್‌ಬರ್ಗ್‌ನಲ್ಲಿ ಭಾರತದ ವಿರುದ್ಧ 84 ರನ್‌ಗಳಿಗೆ ಸರ್ವಪತನ ಕಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT