ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಕುಸಿತ: ತಂದೆ–ಪುತ್ರಿ ಸಾವು

Last Updated 19 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಜಮ್ಮು (ಪಿಟಿಐ): ಕಾಶ್ಮೀರದ ದೊಡಾ ಜಿಲ್ಲೆಯ ಪುಲ್‌ ದೊಡಾ ಪ್ರದೇಶದಲ್ಲಿ ಶನಿವಾರ ಸಂಭವಿಸಿದ ಭೂಕುಸಿತದಲ್ಲಿ ತಂದೆ– ಮಗಳು ಮೃತಪಟ್ಟಿದ್ದಾರೆ.

ಉತ್ತರ ಪ್ರದೇಶ ಮೂಲದ ಕೂಲಿ ಕಾರ್ಮಿಕ ಅಬ್ದುಲ್‌ ರೆಹಮಾನ್‌, ಆತನ 3 ವರ್ಷದ ಪುತ್ರಿ ಮೃತರು.

‘ಬೆಳಿಗ್ಗೆ 6ಕ್ಕೆ ಭೂಕುಸಿತವಾಗಿದೆ. ರಕ್ಷಣಾ ಕಾರ್ಯಕರ್ತರು ಮೃತದೇಹ ಗಳನ್ನು ಹೊರತೆಗೆದಿದ್ದಾರೆ.  ಇತರೆಡೆ ಸಂಭವಿಸಿದ ಭೂಕುಸಿತದಿಂದಾಗಿ ದೊಡಾ–ಬಾದೆರ್ವಾ ಮತ್ತು ಬಟೊಟೆ–ದೊಡಾ ರಸ್ತೆ ಮಾರ್ಗದಲ್ಲಿ 2 ತಾಸು ಸಂಚಾರ ವ್ಯತ್ಯಯವಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT