ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭ್ರಷ್ಟಾಚಾರ ಆರೋಪ; ಎಎಪಿ ಸಚಿವ ವಜಾ

Last Updated 9 ಅಕ್ಟೋಬರ್ 2015, 11:34 IST
ಅಕ್ಷರ ಗಾತ್ರ

ನವದೆಹಲಿ (ಏಜೆನ್ಸೀಸ್‌): ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ದೆಹಲಿಯ ಆಹಾರ ಸಚಿವ ಅಸೀಂ ಖಾನ್‌ ಅವರನ್ನು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಸಂಪುಟದಿಂದ ವಜಾಗೊಳಿಸಿದ್ದಾರೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಜ್ರಿವಾಲ್‌, ‘ನಾವು ಭ್ರಷ್ಟಾಚಾರವನ್ನು ಸಹಿಸುವುದಿಲ್ಲ. ಒಂದು ವೇಳೆ ನನ್ನ ಮಗನೇ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದರೂ ಅದನ್ನು ನಾವು ಸಹಿಸುವುದಿಲ್ಲ’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT