ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಗಳಯಾನದ ಇಸ್ರೋ ನಡೆಗಳು...

Last Updated 24 ಸೆಪ್ಟೆಂಬರ್ 2014, 7:27 IST
ಅಕ್ಷರ ಗಾತ್ರ

ಬೆಂಗಳೂರು (ಪಿಟಿಐ/ಐಎಎನ್ಎಸ್): ಮಂಗಳಯಾನ ಯೋಜನೆಯ ಸುಮಾರು 300 ದಿನಕ್ಕಿಂತ ಹೆಚ್ಚಿನ ಪ್ರಯಾಣದ ಹೆಜ್ಜೆಗುರುತು...

*ಯೋಜನಾ ವೆಚ್ಚ ರೂ450 ಕೋಟಿ

* 300 ದಿನಗಳ ಸಂಚಾರ

* 2013ರ ನವೆಂಬರ್‌ 5: ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ಪಿಎಸ್‌ಎಲ್‌ವಿ ಸಿ25 ರಾಕೆಟ್‌ನಲ್ಲಿ ನಭಕ್ಕೇರಿದ  ಮಂಗಳ ನೌಕೆ (ಮಾರ್ಸ್ ಆರ್ಬಿಟರ್‌ ಮೆಷಿನ್)

*ನ.7,8,9,11,12,16:  ನೌಕೆಯನ್ನು ಕಕ್ಷೆಗೆ ಏರಿಸಲು ಆರು ಹಂತದ ಪೂರಕ ಪ್ರಕ್ರಿಯೆ

* ಡಿಸೆಂಬರ್‌ 4: ಸೂರ್ಯನ ಪ್ರಭಾವಲಯಕ್ಕೆ ನೌಕೆ

* ಡಿಸೆಂಬರ್‌ 11: ನೌಕೆಯು ನಿಗದಿತ ಪಥದಲ್ಲೇ ಸಂಚರಿಸುವಂತೆ ಮಾಡುವ ಪಥ ಸರಿಪಡಿಸುವಿಕೆ ಕಾರ್ಯ (ಟಿಸಿಎಂ–1)

* ಫೆ.2: 100 ದಿನದ ಯಶಸ್ವಿ ಪಯಣ

* ಏಪ್ರಿಲ್‌9: ಅರ್ಧ ಹಾದಿ ಕ್ರಮಿಸಿದ ನೌಕೆ

* ಜೂನ್‌ 12: ನೌಕೆಯು ನಿಗದಿತ ಪಥದಲ್ಲೇ ಸಂಚರಿಸುವಂತೆ ಮಾಡುವ ಪಥ ಸರಿಪಡಿಸುವಿಕೆ ಕಾರ್ಯ (ಟಿಸಿಎಂ–2)

* ಜುಲೈ 4: ಶೇ 75ರಷ್ಟು ದೂರ ಕ್ರಮಿಸಿದ ನೌಕೆ

* ಆಗಸ್ಟ್‌ 28: ಶೇ 98ರಷ್ಟು ಯಾನ ಪೂರ್ಣ

* ಸೆಪ್ಟೆಂಬರ್‌ 22: ನೌಕೆಯು ನಿಗದಿತ ಪಥದಲ್ಲೇ ಸಂಚರಿಸುವಂತೆ ಮಾಡುವ ಪಥ ಸರಿಪಡಿಸುವಿಕೆ ಕಾರ್ಯ (ಟಿಸಿಎಂ–2)

* ಸೆಪ್ಟೆಂಬರ್‌ 24: ಮಂಗಳನ ಕಕ್ಷೆಗೆ ನೌಕೆ ಯಶಸ್ವಿಯಾಗಿ ಪ್ರವೇಶ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT