ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ: 100ರ ಗಡಿ ಮುಟ್ಟಿದ ರೈತರ ಆತ್ಮಹತ್ಯೆ

Last Updated 30 ಡಿಸೆಂಬರ್ 2015, 20:23 IST
ಅಕ್ಷರ ಗಾತ್ರ

ಮಂಡ್ಯ: ತಾಲ್ಲೂಕಿನ ಜಿ. ಕೆಬ್ಬಹಳ್ಳಿ ಗ್ರಾಮದಲ್ಲಿ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ನಡೆದಿದೆ. ಕೆ.ಬಿ. ಸ್ವಾಮಿ (49) ನಿದ್ದೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಬ್ಯಾಂಕಿನಲ್ಲಿ ಟ್ರ್ಯಾಕ್ಟರ್‌ ಹಾಗೂ ಕೃಷಿ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಕೆರಗೋಡು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೈತರ ಸಂಖ್ಯೆ 100ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT