ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮರಾಠಿ ಭಾಷೆಯಲ್ಲಿ ಸಚಿನ್‌ ಆತ್ಮಕಥೆ

Last Updated 17 ಡಿಸೆಂಬರ್ 2014, 20:19 IST
ಅಕ್ಷರ ಗಾತ್ರ

ಪುಣೆ (ಪಿಟಿಐ): ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌ ಅವರ ಆತ್ಮಕಥೆ  ‘ಪ್ಲೇಯಿಂಗ್‌ ಇಟ್‌ ಮೈ ವೇ’ ಪ್ರಾದೇಶಿಕ ಭಾಷೆಗಳಲ್ಲೂ ಬಿಡುಗಡೆಯಾಗಲಿವೆ.

ಮುಂದಿನ ಮಾರ್ಚ್‌ ವೇಳೆಗೆ ಮರಾಠಿ ಆವೃತ್ತಿಯನ್ನು ಬಿಡುಗಡೆ ಮಾಡುವುದಾಗಿ ಮೆಹ್ತಾ ಸಂಸ್ಥೆ ಹೇಳಿದೆ.

ಪುಸ್ತಕದ ಬೆಲೆ ₨400ರಿಂದ ₨500 ಇರಲಿದೆ. ಬಿಡುಗಡೆಗೂ ಮುನ್ನ ಕಾದಿರಿಸುವ ಸೌಲಭ್ಯಕ್ಕೆ ಸದ್ಯದಲ್ಲೇ ಚಾಲನೆ ನೀಡಲಾಗುವುದು ಎಂದು ಮೆಹ್ತಾ ಹೇಳಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT