ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಿಳಾ ಕ್ರಿಕೆಟ್: ಇಂದು ಎರಡನೇ ಏಕದಿನ

Last Updated 25 ನವೆಂಬರ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ಭಾರತ ಮತ್ತು ದಕ್ಷಿಣ ಆಫ್ರಿಕಾ ಮಹಿಳಾ ತಂಡಗಳ ನಡುವೆ ಎರಡನೇ ಏಕದಿನ ಪಂದ್ಯವು ಬುಧವಾರ ನಡೆಯಲಿದೆ.
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಪುಟಿದೇಳುವ ವಿಶ್ವಾಸ ಹೊಂದಿದೆ.

ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಪ್ರವಾಸಿ ತಂಡ ಈ ಪಂದ್ಯದಲ್ಲಿ ಗೆದ್ದು ಸರಣಿ ಕೈ ವಶ ಮಾಡಿಕೊಳ್ಳುವ ಲೆಕ್ಕಾಚಾರದಲ್ಲಿದೆ. ಆದ್ದರಿಂದ ಭಾರತಕ್ಕೆ ಗೆಲುವು ಅನಿವಾರ್ಯವೆನಿಸಿದೆ. ಟೆಸ್ಟ್‌ ಪಂದ್ಯ­ದಲ್ಲಿ ಭಾರತ ಜಯ ಸಾಧಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT