ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾತುಕತೆ

Last Updated 16 ಡಿಸೆಂಬರ್ 2014, 16:55 IST
ಅಕ್ಷರ ಗಾತ್ರ
ಕರ್ನಾಟಕದ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಣಕಾಸು ಮತ್ತು ಕಾನೂನು ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಕುರಿತು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಅನಂತ ಕುಮಾರ್‌ ಅವರ ನವದೆಹಲಿ ನಿವಾಸದಲ್ಲಿ ಮಂಗಳವಾರ ಆಯೋಜಿಸಿದ್ದ ಸಭೆಯಲ್ಲಿ ಚರ್ಚಿಸಲಾಯಿತು. ಕೇಂದ್ರ ಕೃಷಿ ಸಚಿವ ರಾಧಾಮೋಹನ್‌ ಸಿಂಗ್‌, ಕಾನೂನು ಸಚಿವ ಡಿ.ವಿ.ಸದಾನಂದ ಗೌಡ, ಆರೋಗ್ಯ ಸಚಿವ ಜೆ.ಪಿ.ನಡ್ಡಾ, ವಾಣಿಜ್ಯ ಖಾತೆ ರಾಜ್ಯ ಸಚಿವೆ ನಿರ್ಮಲಾ ಸೀತಾರಾಮನ್‌, ಬೃಹತ್‌ ಕೈಗಾರಿಕೆ ಖಾತೆ ರಾಜ್ಯ ಸಚಿವ ಜಿ.ಎಂ.ಸಿದ್ದೇಶ್ವರ್‌,  ಪರಿಸರ ಖಾತೆ ರಾಜ್ಯ ಸಚಿವ ಪ್ರಕಾಶ್‌ ಜಾವಡೇಕರ್‌, ರಾಜ್ಯದಿಂದ ಆಯ್ಕೆಯಾಗಿರುವ ಸಂಸದರು ಮತ್ತು ಕ್ಯಾಂಪ್ಕೊ ಅಧ್ಯಕ್ಷ ಕೊಂಕಾಡಿ ಪದ್ಮನಾಭ ಭಟ್ ಮತ್ತಿತರರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT