ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಧ್ಯಮಗಳ ವಿರುದ್ಧ ಪ್ರಧಾನಿ ಕಚೇರಿ ಕಿಡಿ

ರಾಜನಾಥ್‌ ಸಿಂಗ್‌ ಪುತ್ರ ಪಂಕಜ್‌ ಸಿಂಗ್‌ ಕುರಿತ ವರದಿ
Last Updated 27 ಆಗಸ್ಟ್ 2014, 10:08 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):  ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಅವರ ಪುತ್ರ  ಪಂಕಜ್‌ ಸಿಂಗ್‌ ಕುರಿತು ಮಾಧ್ಯಮದಲ್ಲಿ ಬಂದಿರುವ ವರದಿಗಳನ್ನು ಪ್ರಧಾನಿ ಕಾರ್ಯಾಲಯ ಬಲವಾಗಿ ತಳ್ಳಿಹಾಕಿದೆ. 

ಮಾಧ್ಯಮದಲ್ಲಿ ವರದಿಯಾಗಿರುವ ಸುದ್ದಿಯಲ್ಲಿ ಹುರುಳಿಲ್ಲ, ಸರ್ಕಾರ ಮತ್ತು ಪಕ್ಷವನ್ನು ಮುಜುಗರಕ್ಕೆ ಸಿಲುಕಿಸಲು ಉದ್ದೇಶಪೂರ್ವಕವಾಗಿಯೇ ಈ ಸುದ್ದಿಯನ್ನು ಪ್ರಕಟಿಸಲಾಗಿದೆ ಎಂದು ಪ್ರತಿಕ್ರಿಯಿಸಿದೆ..

ಕಳೆದ ಹಲವು ದಿನಗಳಿಂದ ಪಂಕಜ್‌ ಸಿಂಗ್‌ ಅವರು ಪ್ರಧಾನಿ ಕಾರ್ಯಾಲಯ ಮತ್ತು ಗೃಹಸಚಿವಾಲಯದ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂಬ ವರದಿಗಳು ಬಿತ್ತರಗೊಂಡಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT