ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಸ್ಥಾನಕ್ಕೆ ಮೋದಿ ರಾಜೀನಾಮೆ

Last Updated 22 ಮೇ 2014, 5:04 IST
ಅಕ್ಷರ ಗಾತ್ರ

ಗಾಂಧಿನಗರ (ಗುಜರಾತ್)(ಐಎಎನ್‌ಎಸ್):  ಪ್ರಧಾನ ಮಂತ್ರಿಯಾಗಿ ಇದೇ 26ರಂದು ಅಧಿಕಾರ ವಹಿಸಿಕೊಳ್ಳಲಿರುವ ನರೇಂದ್ರ ಮೋದಿ ಬುಧವಾರ ಗುಜರಾತ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಕಮಲಾ ಬೇನಿವಾಲ್ ಅವರಿಗೆ ಮೋದಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಐತಿಹಾಸಿಕ ಗೆಲುವು ತಂದುಕೊಟ್ಟಿರುವ ಮೋದಿ ಅವರನ್ನು ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮಂಗಳವಾರ ಅಧಿಕೃತವಾಗಿ ನೂತನ ಪ್ರಧಾನಿಯಾಗಿ ನಿಯೋಜಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT