ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರಿಗೆ ವೈದ್ಯಕೀಯ ನೊಬೆಲ್‌

Last Updated 5 ಅಕ್ಟೋಬರ್ 2015, 19:34 IST
ಅಕ್ಷರ ಗಾತ್ರ

ಸ್ಟಾಕ್‌ಹೋಂ (ಐಎಎನ್‌ಎಸ್‌): ವೈದ್ಯಕೀಯ ಕ್ಷೇತ್ರಕ್ಕೆ ನೀಡಲಾಗುವ ನೊಬೆಲ್‌ ಪುರಸ್ಕಾರವನ್ನು ಈ ಬಾರಿ ಮೂವರು ಹಂಚಿಕೊಂಡಿದ್ದಾರೆ. ಐರಿಷ್‌ ಮೂಲದ ವಿಲಿಯಂ ಕ್ಯಾಂಪ್‌ಬೆಲ್‌, ಚೀನಾದ ತು ಯುಯು ಮತ್ತು ಜಪಾನ್‌ ನ ಸಟೋಷಿ ಒಮುರಾ  2015ನೇ ಸಾಲಿನ ವೈದ್ಯಕೀಯ ನೊಬೆಲ್‌ಗೆ ಪಾತ್ರರಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT