ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೆಹದಿ ಸಂಪರ್ಕ: ಧಾರವಾಡದ ಇಬ್ಬರು ವಶಕ್ಕೆ?

Last Updated 17 ಡಿಸೆಂಬರ್ 2014, 19:30 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಇಸ್ಲಾಮಿಕ್ ಸ್ಟೇಟ್ (ಐ.ಎಸ್) ಭಯೋತ್ಪಾದನೆ ಸಂಘಟನೆಯ ಟ್ವಿಟರ್‌ ಖಾತೆ ನಿರ್ವಹಿಸುತ್ತಿದ್ದ ಆರೋಪದಲ್ಲಿ ಬಂಧನದಲ್ಲಿರುವ ಮೆಹದಿ ಮಸ್ರೂರ್ ಬಿಸ್ವಾಸ್‌ನೊಂದಿಗೆ ಮಾಹಿತಿ ಹಂಚಿಕೊಂಡಿದ್ದ ಸಂಶಯದ ಮೇಲೆ ಧಾರವಾಡದ ಇಬ್ಬರನ್ನು ವಿಚಾರಣೆಗಾಗಿ ಬೆಂಗಳೂರಿನ ಸಿಸಿಬಿ ಪೊಲೀಸರು ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.

ಮೆಹದಿ ಮಸ್ರೂರ್‌ನ @shami witness ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವವರ  ಪತ್ತೆ ಕಾರ್ಯದ ವೇಳೆ ಇವರಿಬ್ಬರ ಬಗ್ಗೆ ಸುಳಿವು ಎಂದು ಮೂಲಗಳು  ತಿಳಿಸಿವೆ.  ಈ ಬಗ್ಗೆ ಸ್ಥಳೀಯ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT