ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಬಗ್ಗೆ ಕೆರ್ರಿ ಪ್ರಶಂಸೆ

Last Updated 29 ಜುಲೈ 2014, 9:02 IST
ಅಕ್ಷರ ಗಾತ್ರ

ವಾಷಿಂಗ್ಟನ್: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಜಾನ್ ಕೆರ್ರಿ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶಂಸಿಸಿದ್ದಾರೆ.

ಇಲ್ಲಿನ ಸೆಂಟರ್ ಫಾರ್ ಅಮೆರಿಕನ್ ಸಭೆಯಲ್ಲಿ ಮಾತನಾಡಿದ ಅವರು  21ನೇ ಶತಮಾನದ ಉತ್ತಮ ಬೆಳವಣಿಗೆ ಎಂದರೆ ಭಾರತದೊಂದಿಗೆ ಅಮೆರಿಕ ಸೌಹಾರ್ಧ ಭಾಂಧವ್ಯ ಹೊಂದುವುದು ಎಂದರು.

ಅಮೆರಿಕ ಭಾರತದೊಂದಿಗೆ ಉತ್ತಮ ಭಾಂಧವ್ಯ ಹೊಂದಿದೆ. ಈ ನಿಟ್ಟಿನಲ್ಲಿ ಎರಡು ದೇಶಗಳು ಜಾಗತಿಕ ಸಮಸ್ಯೆಗಳ ಪರಿಹಾರಕ್ಕಾಗಿ ಒಂದಾಗಿ ಕೆಲಸ ಮಾಡಲಿವೆ ಎಂದು ಕೆರ್ರಿ ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು ’ನರೇಂದ್ರ ಮೋದಿ ಸರ್ಕಾರದ ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಂಬ ಧ್ಯೇಯ ವಾಕ್ಯದ ಬಗ್ಗೆ  ಪ್ರಶಂಸೆ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT