ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಮದುವೆ: ಮಾಹಿತಿ ಕೇಳಿದ ಪತ್ನಿ

Last Updated 10 ಫೆಬ್ರುವರಿ 2016, 19:48 IST
ಅಕ್ಷರ ಗಾತ್ರ

ಅಹಮದಾಬಾದ್‌ (ಪಿಟಿಐ): ಗುಜರಾತ್‌ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಪಾಸ್‌ಪೋರ್ಟ್‌ ಪಡೆಯಲು ನರೇಂದ್ರ ಮೋದಿ ವಿವಾಹಕ್ಕೆ ಸಂಬಂಧಿಸಿದಂತೆ ಸಲ್ಲಿಸಿದ ದಾಖಲೆಗಳ ಕುರಿತು ಮಾಹಿತಿ ಕೇಳಿ ಅವರ (ಮೋದಿ) ಪತ್ನಿ ಜಶೋದಾ ಬೆನ್‌ ಮಾಹಿತಿ ಹಕ್ಕಿನಡಿ ಬುಧವಾರ  ಅರ್ಜಿ ಸಲ್ಲಿಸಿದ್ದಾರೆ.

ಪಾಸ್‌ಪೋರ್ಟ್‌ ಪಡೆಯಲು ಜಶೋದಾ ಬೆನ್‌ ಅವರು ಕಳೆದ ನವೆಂಬರ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ, ಮದುವೆ  ನೋಂದಣಿ ಕುರಿತ ದಾಖಲೆಗಳನ್ನು ಸಲ್ಲಿಸಿಲ್ಲ ಎಂಬ ಕಾರಣಕ್ಕೆ ಇಲ್ಲಿಯ ಪ್ರಾದೇಶಿಕ ಪಾಸ್‌ಪೋರ್ಟ್‌ ಕಚೇರಿ ಅವರ ಅರ್ಜಿಯನ್ನು ತಿರಸ್ಕರಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT