ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಮೆರವಣಿಗೆ: ಕ್ರಮಕ್ಕೆ ಮಾಯಾ ಆಗ್ರಹ

Last Updated 25 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಲಖನೌ (ಪಿಟಿಐ): ಉತ್ತರ ಪ್ರದೇಶ ಸೇರಿದಂತೆ ದೇಶದಾದ್ಯಂತ ಆರನೇ ಹಂತದ ಮತದಾನ ನಡೆಯುತ್ತಿದ್ದ ಸಂದರ್ಭದಲ್ಲಿ ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಅವರು ವಾರಾಣಸಿಯಲ್ಲಿ ನಾಮಪತ್ರ ಸಲ್ಲಿಸುವುದಕ್ಕೂ ಮುನ್ನ ಮೆರವಣಿಗೆ ನಡೆಸಿರುವುದರ ವಿರುದ್ಧ ಚುನಾವಣಾ ಆಯೋಗ ಸ್ವಯಂ ಪ್ರೇರಣೆಯಿಂದ ದೂರು ದಾಖಲಿಸಿಕೊಳ್ಳಬೇಕು ಎಂದು ಶುಕ್ರವಾರ ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ಮುಖ್ಯಸ್ಥೆ ಮಾಯಾವತಿ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT