ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಎಸ್ ಓಪನ್: ಪೇಸ್, ಬೋಪಣ್ಣ ಎರಡನೇ ಸುತ್ತಿಗೆ

Last Updated 3 ಸೆಪ್ಟೆಂಬರ್ 2015, 9:14 IST
ಅಕ್ಷರ ಗಾತ್ರ

ನ್ಯೂಯಾರ್ಕ್ (ಐಎಎನ್ಎಸ್): ಭಾರತೀಯ ಟೆನಿಸ್ ತಾರೆಗಳಾದ ಲಿಯಾಂಡರ್ ಪೇಸ್ ಹಾಗೂ ರೋಹನ್ ಬೋಪಣ್ಣ ಅವರು ಅಮೆರಿಕ ಓಪನ್ ಟೆನಿಸ್ ಟೂರ್ನಿಯ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ.

ಟೂರ್ನಿಯ ಮೊದಲ ಸುತ್ತಿನ ಪಂದ್ಯದ ಮಿಶ್ರ ಡಬಲ್ಸ್ ನಲ್ಲಿ ಲಿಯಾಂಡರ್ ಪೇಸ್ ಹಾಗೂ ಮಾರ್ಟಿನಾ ಹಿಂಗಿಸ್ ಜೋಡಿ 6-2, 6-2 ಸೆಟ್ ಗಳಿಂದ ಅಮೆರಿಕದ ಟೇಲರ್ ಹ್ಯಾರಿ ಫ್ರಿಟ್ಜ್ ಮತ್ತು ಸಿ ಲುಯಿ ಜೋಡಿ ವಿರುದ್ಧ ಜಯ ಗಳಿಸಿದರು.

ಟೂರ್ನಿಯ ಪುರುಷರ ಡಬಲ್ಸ್ ನಲ್ಲಿ ರೋಹನ್ ಬೋಪಣ್ಣ ಹಾಗೂ ಫ್ಲಾರಿನ್ ಮಿರ್ಗೆ ಜೋಡಿ 6-3, 6-4 ಸೆಟ್ ಗಳಲ್ಲಿ ಅಮೆರಿಕದ ಆಸ್ಟಿನ್ ಕ್ರಾಜಿಕಿ ಮತ್ತು ನಿಕೋಲಸ್ ಮನ್ರೊ ಜೋಡಿ ವಿರುದ್ಧ ಜಯ ಸಾಧಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT