ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವ ವಿಜ್ಞಾನಿ ಪ್ರಶಸ್ತಿಗೆ ಅರ್ಜಿ ಆಹ್ವಾನ

Last Updated 22 ಡಿಸೆಂಬರ್ 2014, 19:33 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು 2014–15 ನೇ ಸಾಲಿನ ಯುವ ವಿಜ್ಞಾನಿ ಪ್ರಶಸ್ತಿಗೆ 9 ರಿಂದ 12 ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾ­ನಿ­ಸಿದೆ. ಭಾಗವಹಿಸಲು ಆಸಕ್ತ ವಿದ್ಯಾರ್ಥಿಗಳು ಸಾರ್ವಜನಿಕ ಶಿಕ್ಷಣ ಇಲಾಖೆ, ಕರಾವಿಪ ವೆಬ್‌ಸೈಟ್‌ www.krvp.org  ಡಿ.31ರೊಳಗೆ ಅರ್ಜಿ ಸಲ್ಲಿಸುವಂತೆ ತಿಳಿಸಿದೆ. ದೂರವಾಣಿ ಸಂಖ್ಯೆ: 2671 8939.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT