ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಂಗಿನ ಹೋಳಿ... ಬಣ್ಣದ ಮೋಡಿ...

Last Updated 5 ಮಾರ್ಚ್ 2015, 20:29 IST
ಅಕ್ಷರ ಗಾತ್ರ

ನಗರದಲ್ಲಿ ಗುರುವಾರ ಎಲ್ಲೆಡೆ ಹೋಳಿ ಹಬ್ಬದ ರಂಗು. ವಿದ್ಯಾರ್ಥಿಗಳು ಪರಸ್ಪರ ಬಣ್ಣ ಹಚ್ಚುವ ಮೂಲಕ ರಂಗಿನ ಲೋಕದಲ್ಲಿ ಮಿಂದೆದ್ದರು. ಪ್ರಮುಖ ರಸ್ತೆಗಳಲ್ಲಿ, ಬಡಾವಣೆಗಳಲ್ಲಿ, ಕಾಲೇಜು, ಹಾಸ್ಟೆಲ್‌ಗಳ ಸಮೀಪ ನೆರೆದಿದ್ದ ಯುವಕ– ಯುವತಿ­ಯರು ಬಣ್ಣದ ನೀರು ಎರಚಿ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು. ಕೆಲವು ಬಡಾವಣೆಗಳಲ್ಲಿ ಮಹಿಳೆಯರು ಹಾಗೂ ಪುಟಾಣಿ ಮಕ್ಕಳು ಹೋಳಿ ಹಬ್ಬದ ಸಡಗರದಲ್ಲಿ ಪಾಲ್ಗೊಂಡ ದೃಶ್ಯ ಕಂಡು ಬಂತು –ಪ್ರಜಾವಾಣಿ ಚಿತ್ರಗಳು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT