ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಕೇಂದ್ರೀಯ ಕೃಷಿ ವಿ.ವಿ– ಪರಿಶೀಲನೆ

Last Updated 24 ಜೂನ್ 2014, 19:30 IST
ಅಕ್ಷರ ಗಾತ್ರ

ನವದೆಹಲಿ: ಕರ್ನಾಟಕದಲ್ಲಿ ಕೇಂದ್ರೀಯ ಕೃಷಿ ವಿಶ್ವವಿದ್ಯಾಲಯ ಸ್ಥಾಪಿ­ಸುವ ಬಗ್ಗೆ ಸಕಾರಾತ್ಮಕವಾಗಿ ಪರಿಶೀಲಿ­ಸು­ವುದಾಗಿ ಕೇಂದ್ರ ಕೃಷಿ ಸಚಿವ ರಾಧಾ ಮೋಹನ್‌ ಸಿಂಗ್‌ ಅವರು ಹೇಳಿದ್ದಾರೆ.

ಕರ್ನಾಟಕದ ಸಂಸದರಾದ ರಸಗೊಬ್ಬರ ಖಾತೆ ಸಚಿವ ಅನಂತ­ಕುಮಾರ್‌ ಮತ್ತು ಬಿ.ಎಸ್‌.ಯಡಿಯೂರಪ್ಪ ಅವರೊಂದಿಗೆ ಮಂಗಳವಾರ ಸಭೆ ನಡೆಸಿದ ಸಂದರ್ಭ­ದಲ್ಲಿ ಅವರು ಹೀಗೆ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT