ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದ ವಿದ್ಯುತ್‌ ವಲಯದ ನೋಟ

Last Updated 24 ಮೇ 2016, 19:30 IST
ಅಕ್ಷರ ಗಾತ್ರ

ರಾಜ್ಯದಲ್ಲಿ ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ವಿದ್ಯುತ್‌ ಪೂರೈಕೆಯಾಗುತ್ತಿಲ್ಲ. ಕಲ್ಲಿದ್ದಲು, ನೀರಿನ ಕೊರತೆಯ ಕಾರಣಗಳಿಂದಾಗಿ ಉತ್ಪಾದನೆ ತಗ್ಗುತ್ತಿದೆ. ಈ ಸಮಸ್ಯೆ ಬಗೆಹರಿಸಲು ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ವಿದ್ಯುತ್‌ ಉತ್ಪಾದನೆಗೆ ಹೊಸ ವಿದ್ಯುತ್‌ ಸ್ಥಾವರಗಳ ಸೇರ್ಪಡೆಗೆ ಯೋಜನೆಗಳನ್ನು ಜಾರಿಗೊಳಿಸಲು ಮುಂದಾಗಿದೆ.

ಕರ್ನಾಟಕ ವಿದ್ಯುತ್‌ ನಿಗಮ ನಿಯಮಿತವು ವಿದ್ಯುತ್‌ ಪ್ರಸರಣ ಮತ್ತು ರವಾನೆ ಕಾರ್ಯ ನಿರ್ವಹಿಸುತ್ತಿದೆ. ರಾಜ್ಯದಲ್ಲಿ ವಿದ್ಯುತ್‌ ರಂಗದ ಪುನರ್‌ ರಚನೆ ಭಾಗವಾಗಿ ‘ಕರ್ನಾಟಕ ವಿದ್ಯುತ್‌ ಮಂಡಳಿಯನ್ನು’ 1999ರಲ್ಲಿ ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತ ಎಂದು ಪುನರ್‌ ರಚನೆ ಮಾಡಲಾಗಿದೆ. 2003ರ ಕರ್ನಾಟಕ ವಿದ್ಯುತ್‌ ಅಧಿನಿಯಮದ ಪ್ರಕಾರ, ಕರ್ನಾಟಕ ವಿದ್ಯುತ್‌ ಪ್ರಸರಣ ನಿಗಮ ನಿಯಮಿತವು ರಾಜ್ಯದಲ್ಲಿನ ಪ್ರಸರಣಾ ಸೌಲಭ್ಯ ನೀಡುವ ಸಂಸ್ಥೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT