ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್‌ ಕಪೂರ್‌ಗೆ ಡೂಡಲ್‌ ಗೌರವ

Last Updated 14 ಡಿಸೆಂಬರ್ 2014, 19:52 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಬಾಲಿವುಡ್‌ನ  ಷೋಮ್ಯಾನ್‌ ಎಂದೇ ಖ್ಯಾತಿ ಪಡೆದಿದ್ದ ರಾಜ್ ಕಪೂರ್ ಅವರ 90ನೇ ಹುಟ್ಟು­ಹಬ್ಬದ ಅಂಗವಾಗಿ ಗೂಗಲ್ ಸಂಸ್ಥೆ ವಿಶೇಷವಾದ ಡೂಡಲ್‌ ಪ್ರಕಟಿಸುವ ಮೂಲಕ ತನ್ನ ಗೌರವ ಸಲ್ಲಿಸಿದೆ.

ರಾಜ್‌ ಕಪೂರ್‌ ಅವರ ಯಶಸ್ವಿ ಚಿತ್ರ 1951ರಲ್ಲಿ ಬಿಡುಗಡೆಯಾದ ‘ಆವಾರ’­ದಲ್ಲಿ ಚಾರ್ಲಿ ಚಾಪ್ಲಿನ್‌ ವೇಷದಲ್ಲಿ ಕಾಣಿಸಿಕೊಂಡಿದ್ದ ಚಿತ್ರ ಮತ್ತು   ರಾಜ್ ಕಪೂರ್ ನರ್ಗೀಸ್ ಜತೆ ಕೊಡೆ ಹಿಡಿದು ಸಾಗುವ ದೃಶ್ಯವನ್ನು ಬಳಸಿ ಡೂಡಲನ್ನು ರಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT