ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ್‌ದೇವ್‌ ವಿರುದ್ಧ ಎಫ್‌ಐಆರ್‌

Last Updated 20 ಏಪ್ರಿಲ್ 2014, 19:30 IST
ಅಕ್ಷರ ಗಾತ್ರ

ಫತೇಪುರ್‌, ಉತ್ತರಪ್ರದೇಶ (ಪಿಟಿಐ): ನೀತಿ ಸಂಹಿತೆ ಉಲ್ಲಂಘಿಸಿ ಪತ್ರಿಕಾಗೋಷ್ಠಿ ನಡೆಸಿದ ಆರೋಪದ ಮೇಲೆ ಬಾಬಾ ರಾಮ್‌ದೇವ್‌ ವಿರುದ್ಧ ಎಫ್‌ಐಆರ್‌ ದಾಖಲಿಸ­ಲಾಗಿದೆ.

ಶನಿ­ವಾರ ಇಲ್ಲಿ ಹಮ್ಮಿಕೊಂಡಿದ್ದ ‘ಯೋಗ ದೀಕ್ಷೆ’ ಕಾರ್ಯಕ್ರಮದ ಬಳಿಕ ಯೋಗ ಕೇಂದ್ರದ ಸಂಯೋಜಕರ ನಿವಾಸದಲ್ಲಿ ಪತ್ರಿಕಾ­ಗೋಷ್ಠಿ ನಡೆಸಿದ್ದರು. ಇದಕ್ಕೆ ಜಿಲ್ಲಾಡಳಿತದಿಂದ ಅನುಮತಿ ಪಡೆದಿರಲಿಲ್ಲ ಎಂದು ಉಪವಿಭಾಗಾಧಿ­ಕಾರಿ ವಿವೇಕ್‌ ಶ್ರೀವಾತ್ಸವ್‌ ತಿಳಿಸಿದರು. ಈ ವಿಚಾರ ಚುನಾವಣಾ ಆಯೋಗದ ಗಮನಕ್ಕೂ ತರಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT