ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲ್ವೆ ಜೋಡಿ ಮಾರ್ಗಕ್ಕೆ ಅಸ್ತು

Last Updated 23 ನವೆಂಬರ್ 2015, 19:59 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಅರಸೀಕೆರೆ- ತುಮಕೂರು ನಡುವಿನ 96 ಕಿ.ಮೀ  ಜೋಡಿ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಮಂಜೂರಾತಿ ನೀಡಿದೆ’ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದ್ದಾರೆ.

‘ಇದಕ್ಕೆ ತಗಲುವ ₹ 578 ಕೋಟಿಯನ್ನು ಬಿಡುಗಡೆ ಮಾಡಿ ಇದೇ 18ರಂದು ರೈಲ್ವೆ ಸಚಿವಾಲಯ ಆದೇಶ ಹೊರಡಿಸಿದೆ. ಈ ಯೋಜನೆಗಾಗಿ ಈಗಾಗಲೇ ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾಮಗಾರಿ ಶೀಘ್ರದಲ್ಲೇ ಆರಂಭವಾಗಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT