ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಗಾವಣೆಗೆ ಕಾದಿದ್ದಾರೆ

Last Updated 30 ಜೂನ್ 2016, 19:30 IST
ಅಕ್ಷರ ಗಾತ್ರ

ಶಿಕ್ಷಕರ ವರ್ಗಾವಣೆಯಲ್ಲಿ ಆಮೂಲಾಗ್ರ ಬದಲಾವಣೆ ತರುವುದಾಗಿ ಹಿಂದಿನ ಶಿಕ್ಷಣ ಸಚಿವರು ಹೇಳಿದ್ದರು. ದೂರದಲ್ಲಿ ಕೆಲಸ ನಿರ್ವಹಿಸುತ್ತಿರುವ ಪತಿ-ಪತ್ನಿ ಪ್ರಕರಣಗಳನ್ನು ಶೀಘ್ರವೇ ಬಗೆಹರಿಸಿ ಅವರು ಒಂದು ಕಡೆ ಕೆಲಸ ನಿರ್ವಹಿಸಲು ಅನುವು ಮಾಡಿಕೊಡುವ ಸಂಬಂಧ ಪ್ರತ್ಯೇಕವಾಗಿ ಅರ್ಜಿ ಹಾಕಿಸಿಕೊಂಡಿದ್ದರು.

ಆದರೆ ಈ ವಿಶೇಷ ವರ್ಗಾವಣೆ ಇದುವರೆಗೂ ನಡೆದಿಲ್ಲ. 2016– 17ನೇ ಸಾಲಿನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಜೂನ್ ಕಳೆದರೂ ಇನ್ನೂ ಶುರುವಾಗದಿರುವುದು ಲಕ್ಷಾಂತರ ಶಿಕ್ಷಕರ ಆತಂಕಕ್ಕೆ ಕಾರಣವಾಗಿದೆ. ನೂತನ ಶಿಕ್ಷಣ ಸಚಿವರು ಈ ನಿಟ್ಟಿನಲ್ಲಿ ಶೀಘ್ರ ಕ್ರಮ ಕೈಗೊಂಡು ಶಿಕ್ಷಕರ ಆತಂಕ ಪರಿಹರಿಸಬೇಕಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT