ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಡಿಕೆಗಿಂತ ಹೆಚ್ಚು ಮಳೆ

Last Updated 30 ಜೂನ್ 2015, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ):  ದೇಶದಾದ್ಯಂತ ಜೂನ್‌ ತಿಂಗಳಿನಲ್ಲಿ ವಾಡಿಕೆಗಿಂತ ಶೇ16ರಷ್ಟು ಹೆಚ್ಚು ಮಳೆ  ಬಿದ್ದಿದೆ ಎಂದು ಹವಾಮಾನ ಇಲಾಖೆ ಮಂಗಳವಾರ ತಿಳಿಸಿದೆ.

ಆದರೆ, ಕಳೆದ ವಾರಾಂತ್ಯದಿಂದ‌‌ ಮುಂಗಾರು ಮಳೆ ದೇಶದ ಹಲವು ಕಡೆ ಕ್ಷೀಣಿಸಿದೆ. ಜುಲೈ ಹಾಗೂ ಆಗಸ್ಟ್‌ನಲ್ಲಿ ಕ್ರಮವಾಗಿ  ಶೇ 8 ಮತ್ತು 10 ರಷ್ಟು ಕಡಿಮೆ ಮಳೆ ಆಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ನಾಗಾಲ್ಯಾಂಡ್‌, ಮೇಘಾಲಯ, ಮಿಜೊರಾಂ, ತ್ರಿಪುರಾ ಹಾಗೂ ಬಿಹಾರದಲ್ಲಿ ಈ ತಿಂಗಳು ವಾಡಿಕೆಗಿಂತ ಕಡಿಮೆ ಮಳೆ ಆಗಿದೆ. ಆದರೆ ಮಧ್ಯ ಹಾಗೂ ವಾಯವ್ಯ ಭಾಗಗಳಲ್ಲಿ  ಉತ್ತಮ ಮಳೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT