ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಯುಪಡೆಗೆ ಹಾರಿದ ‘ತೇಜಸ್‌’

Last Updated 1 ಜುಲೈ 2016, 6:18 IST
ಅಕ್ಷರ ಗಾತ್ರ

ಬೆಂಗಳೂರು: ಸ್ವದೇಶಿ ನಿರ್ಮಿತ ಹಗುರ ಯುದ್ಧ ವಿಮಾನ ‘ತೇಜಸ್’ ಶುಕ್ರವಾರ ಭಾರತೀಯ ವಾಯುಪಡೆಗೆ ಹಸ್ತಾಂತರವಾಯಿತು.

ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ (ಎಚ್‌ಎಎಲ್‌) ಎರಡು ಯುದ್ಧ ವಿಮಾನಗಳನ್ನು ವಾಯುಪಡೆಗೆ  ಹಸ್ತಾಂತರಿಸಿದೆ.

ಹಸ್ತಾಂತರ ಪ್ರಕ್ರಿಯೆಗೂ ಮುನ್ನಾ ಎಚ್‌ಎಎಲ್‌ ಆವರಣದಲ್ಲಿ ವಿಶೇಷ ಪೂಜೆ, ಸರ್ವಧರ್ಮ ಪ್ರಾರ್ಥನೆ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT