ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಯುಪಡೆಯ ವಿಮಾನ ಪತನ

Last Updated 5 ಮಾರ್ಚ್ 2015, 10:33 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ವಾಯುಪಡೆಗೆ ಸೇರಿದ ಯುದ್ಧ ವಿಮಾನವೊಂದು ಹರಿಯಾಣದ ಶಹಬಾದ್‌ ಬಳಿ ಗುರುವಾರ ಪತನಗೊಂಡಿದೆ.

ಘಟನೆಯಲ್ಲಿ ವಿಮಾನದ ಪೈಲಟ್‌ ಸುರಕ್ಷಿತವಾಗಿ ಪಾರಾಗಿದ್ದಾರೆ. ತಾಂತ್ರಿಕ ದೋಷವೇ ಘಟನೆಗೆ ಕಾರಣ ಎನ್ನಲಾಗಿದೆ.

ಅಂಬಾಲಾದಿಂದ ಸುಮಾರು 20 ಕಿ.ಮೀ ದೂರದಲ್ಲಿ ಮಧ್ಯಾಹ್ನ 1.15ಕ್ಕೆ ವಿಮಾನ ಪತನಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT