ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯವಾಡ ಆಂಧ್ರದ ರಾಜಧಾನಿ

Last Updated 4 ಸೆಪ್ಟೆಂಬರ್ 2014, 9:54 IST
ಅಕ್ಷರ ಗಾತ್ರ

ಹೈದರಾಬಾದ್(ಐಎಎನ್ ಎಸ್): ವಿಜಯವಾಡ ಆಂಧ್ರ ಪ್ರದೇಶದ ನೂತನ ರಾಜಧಾನಿ ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಗುರುವಾರ ಘೋಷಣೆ ಮಾಡಿದರು.

ವಿಜಯವಾಡ ಭೌಗೋಳಿಕವಾಗಿ ಆಂಧ್ರ ಪ್ರದೇಶದ ಮಧ್ಯ ಭಾಗದಲ್ಲಿದೆ. ಈ ಕುರಿತು ಶಾಸಕಾಂಗ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ವಿಜಯವಾಡವನ್ನು ನೂತನ ರಾಜಧಾನಿಯನ್ನಾಗಿ ಮಾಡಲು ಸೆ. 1ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT