ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯಾ ಬ್ಯಾಂಕ್‌ 1600ನೇ ಶಾಖೆ

Last Updated 27 ಮಾರ್ಚ್ 2015, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರಿನ ಬಾಬೂಸಾ ಪಾಳ್ಯದಲ್ಲಿ ವಿಜಯಾ ಬ್ಯಾಂಕ್‌ 1600ನೇ ಶಾಖೆಗೆ ವ್ಯವಸ್ಥಾಪಕ ನಿರ್ದೇಶಕ ಕಿಶೋರ್‌ ಸಾನ್ಸಿ ಚಾಲನೆ ನೀಡಿದ್ದಾರೆ. 
ವಹಿವಾಟು ವೃದ್ಧಿಗೆ ದೇಶದಾದ್ಯಂತ ಇನ್ನಷ್ಟು ಶಾಖೆಗಳನ್ನು ತೆರೆಯ ಲಾಗುವುದು ಎಂದು ಅವರು ತಿಳಸಿದ್ದಾರೆ.

ಕಾರ್ಯನಿರ್ವಾಹಕ ನಿರ್ದೇಶಕರಾದ ಕೆ.ಆರ್‌.ಶಣೈ ಮತ್ತು ಬಿ.ಎಸ್‌.ರಾಮರಾವ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT