ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜಯ ಬ್ಯಾಂಕ್ ಬಡ್ಡಿದರ ಇಳಿಕೆ

Last Updated 20 ಅಕ್ಟೋಬರ್ 2014, 19:30 IST
ಅಕ್ಷರ ಗಾತ್ರ

ಬೆಂಗಳೂರು: ವಿಜಯ ಬ್ಯಾಂಕ್‌ ವಿಶೇಷ ನಿಶ್ಚಿತ ಠೇವಣಿ ಯೋಜನೆ­ಯಾದ ‘ವಿಜಯಾ 444’ರ ಬಡ್ಡಿ ದರವನ್ನು ಶೇ 9.15 ರಿಂದ ಶೇ 9.05ಕ್ಕೆ ತಗ್ಗಿಸಿದೆ.

ಈ ಪರಿಷ್ಕೃತ ಬಡ್ಡಿದರವು ಅಕ್ಟೋಬರ್‌ 20ರಿಂದ ಜಾರಿಗೆ ಬರಲಿದೆ ಎಂದು ವಿಜಯ ಬ್ಯಾಂಕ್‌ ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT