ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಡಿಯೋ ಕಾನ್ಫರೆನ್ಸ್ ಮೂಲಕ ಉಗ್ರ ಡೇವಿಡ್ ಹೆಡ್ಲಿ ವಿಚಾರಣೆ

26/11 ಮುಂಬೈ ದಾಳಿ ಪ್ರಕರಣ:
Last Updated 8 ಫೆಬ್ರುವರಿ 2016, 5:48 IST
ಅಕ್ಷರ ಗಾತ್ರ

ಮುಂಬೈ: 26/11 ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಸೆಷನ್ಸ್ ಕೋರ್ಟ್ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಉಗ್ರ ಡೇವಿಡ್ ಹೆಡ್ಲಿಯ ವಿಚಾರಣೆ ನಡೆಸಲಿದೆ. ಅಮೆರಿಕಾದ ರಹಸ್ಯ ಸ್ಥಳದಿಂದ ಸುಮಾರು 5 ಗಂಟೆಗಳ ಕಾಲ ನಡೆಯೋ ವಿಡಿಯೋ ಕಾನ್ಫರೆನ್ಸ್ ಮೂಲಕ ಸಾಕ್ಷ್ಯ ನೀಡಲಿದ್ದಾರೆ.

ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಯ ಡೇವಿಡ್ ಹೆಡ್ಲಿ ಮುಂಬೈ ದಾಳಿಯ ಪ್ರಮುಖ ಆರೋಪಿ. ಅಮೆರಿಕದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಡೇವಿಡ್ ಹೆಡ್ಲಿ ಮುಂಬೈ ನ್ಯಾಯಾಲಯದ ವಿಚಾರಣೆ ಎದುರಿಸಲಿದ್ದಾರೆ.

 ಈ ವೇಳೆ ಮುಂಬೈ ಕೋರ್ಟ್ ನಲ್ಲಿ ಎಸ್ ಪಿಪಿ ಉಜ್ವಲ್ ನಿಕ್ಕಮ್, ಉಗ್ರ ಹೆಡ್ಲಿ ಪರ ವಕೀಲ ಮಹೇಶ್ ಜೇಠ್ಮಲಾನಿ, ಅಮೆರಿಕ ರಾಯಭಾರ ಕಚೇರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT