ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಗಳಲ್ಲಿ ‘ಪಿಕೆ’ ಸಿನಿಮಾ ಬಿಡುಗಡೆ

Last Updated 22 ಏಪ್ರಿಲ್ 2015, 19:30 IST
ಅಕ್ಷರ ಗಾತ್ರ

ವಿವಾದಕ್ಕೆ ಒಳಗಾಗಿದ್ದ ಅಮೀರ್‌ ಖಾನ್‌ ಅಭಿನಯದ ‘ಪಿಕೆ’ ಚಿತ್ರ ಜರ್ಮನಿ, ಆಸ್ಟ್ರೇಲಿಯಾ ಹಾಗೂ ಸ್ವಿಟ್ಜರ್‌ಲ್ಯಾಂಡ್‌ನ 50 ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಈ ಹಿಂದೆ ‘ಪಿಕೆ’ ಚಿತ್ರ ಉತ್ತರ ಅಮೆರಿಕ, ಗಲ್ಫ್‌, ಬ್ರಿಟನ್‌, ಪಾಕಿಸ್ತಾನ, ಸಿಂಗಪೂರ್, ನ್ಯೂಜಿಲೆಂಡ್‌, ಮಲೇಷಿಯಾ, ದಕ್ಷಿಣ ಆಫ್ರಿಕ ಹಾಗೂ ಶ್ರೀಲಂಕದಲ್ಲಿ ತೆರೆಕಂಡಿತ್ತು.

ವಿನೋದ್‌ ಚೋಪ್ರ ಫಿಲ್ಮ್ಸ್‌ ನಿರ್ಮಾಣ ಹಾಗೂ ರಾಜ್‌ಕುಮಾರ್‌ ಹಿರಾನಿ ನಿರ್ದೇಶನದ ಈ ಚಿತ್ರದಲ್ಲಿ ಅಮೀರ್‌ ಖಾನ್‌, ಅನುಷ್ಕಾ ಶರ್ಮಾ ಹಾಗೂ ಸುಶಾಂತ್‌ ಸಿಂಗ್‌ ರಜಪೂತ್‌ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT