ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಪರಿಷತ್ತಿಗೆ ಡಿ.27ಕ್ಕೆ ಚುನಾವಣೆ

Last Updated 24 ನವೆಂಬರ್ 2015, 19:31 IST
ಅಕ್ಷರ ಗಾತ್ರ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿನ 25 ಸ್ಥಾನಗಳಿಗೆ ಡಿಸೆಂಬರ್‌ 27ರಂದು ಚುನಾವಣೆ ನಡೆಯಲಿದೆ. ಚುನಾವಣಾ ಆಯೋಗ ಮಂಗಳವಾರ ಸಂಜೆ ವೇಳಾಪಟ್ಟಿ ಪ್ರಕಟಿಸಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ.

ಚುನಾವಣೆಗೆ ಡಿಸೆಂಬರ್‌ 2ರಂದು ಅಧಿಸೂಚನೆ ಹೊರಬೀಳಲಿದೆ. ಅಂದಿನಿಂದಲೇ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ.
ಮತದಾನದ ಅವಧಿಯನ್ನು ಬೆಳಿಗ್ಗೆ 8ರಿಂದ ಸಂಜೆ 4ರವರೆಗೆ ನಿಗದಿಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT